Sunday, June 21, 2026
Sunday, June 21, 2026

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಸೆ.10: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಅರಿವು ಕಾರ್ಯಕ್ರಮ

ಉಡುಪಿ, ಜೂ.20: ಉಡುಪಿ ನಗರಸಭೆ ಹಾಗೂ ಆರೋಗ್ಯ ಇಲಾಖೆ ಇವರ ಜಂಟಿ...

ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ಡಾ..ಅಶೋಕ್ ಕುಮಾರ್ ಆಯ್ಕೆ

ಉಡುಪಿ, ಜೂ.20: ರೆಡ್‌ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮುಂದಿನ...

ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು

ಉಡುಪಿ, ಜೂ.20: ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ...

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಜೂ. 30 ಕೊನೆ ದಿನ

ಉಡುಪಿ, ಜೂ.20: ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ...
error: Content is protected !!