ಉಡುಪಿ, ಸೆ.10: ನವದೆಹಲಿಯ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಗೃಹಕಛೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಭೇಟಿಯಾಗಿ, ಕ್ಷೇತ್ರದ ವಿವಿಧ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಿ, ಗೋವಾ-ಮುಂಬೈ ತೇಜಸ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರು-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನೊಂದಿಗೆ ವಿಲೀನಗೊಳಿಸುವ ಕುರಿತು ಮನವಿ ಸಲ್ಲಿಸಿದರು.
ತೇಜಸ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರು-ಗೋವಾ ವಂದೇ ಭಾರತ್ ರೈಲಿನೊಂದಿಗೆ ವಿಲೀನಗೊಳಿಸಲು ಮನವಿ
ತೇಜಸ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರು-ಗೋವಾ ವಂದೇ ಭಾರತ್ ರೈಲಿನೊಂದಿಗೆ ವಿಲೀನಗೊಳಿಸಲು ಮನವಿ
Date:

By
ForthFocus™