Friday, February 27, 2026
Friday, February 27, 2026

ಕರ್ನಾಟಕ ರೈತ ಸಮೃದ್ಧಿ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ರೈತ ಸಮೃದ್ಧಿ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.11: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಸಾಮರ್ಥ್ಯಾಭಿವೃದ್ಧಿ, ಬ್ರ್ಯಾಂಡ್ ಅಭಿವೃದ್ಧಿ, ವಿನ್ಯಾಸ ಪ್ಯಾಕೇಜಿಂಗ್ ವಿನ್ಯಾಸ ಹಾಗೂ ಮೌಲ್ಯವರ್ಧನೆ ಸರಪಳಿಯಡಿಯಲ್ಲಿನ ಚಟುವಟಿಕೆಗಳ ಬಲವರ್ಧನೆಗೆ ಆರ್ಥಿಕ ನೆರವು ಪಡೆಯಲು ಘಟಕದಡಿ ಆಸಕ್ತ ರೈತ ಉತ್ಪಾದಕ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು, ರೈತ ಗುಂಪುಗಳು ಮತ್ತು ರೈತ ಸಾವಯವ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!