Tuesday, October 20, 2026
Tuesday, October 20, 2026

ವಿವಿಧ ಪ್ರಕರಣಗಳಿಂದ ಜಪ್ತು ಪಡಿಸಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

ವಿವಿಧ ಪ್ರಕರಣಗಳಿಂದ ಜಪ್ತು ಪಡಿಸಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

Date:

ಉಡುಪಿ, ಸೆ.11: ಜಿಲ್ಲೆಯ ಅಬಕಾರಿ ಇಲಾಖೆ ವತಿಯಿಂದ 9 ಪ್ರಕರಣಗಳಲ್ಲಿ ಜಪ್ತುಪಡಿಸಿದ 2.794 ಕೆ.ಜಿ ಗಾಂಜಾವನ್ನು ಗುರುವಾರ ಪಡುಬಿದ್ರಿಯ ನಂದಿಕೂರು ಕೈಗಾರಿಕಾ ಪ್ರದೇಶದ ಮೆ.ಆಯುಷ್ ಎನ್ವಿರೋಟಿಕ ಪ್ರೈ.ಲಿ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮದಲ್ಲಿ, ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನಾಶಪಡಿಸಲಾಯಿತು.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್., ಉಡುಪಿಯ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಪಿ., ಮಂಗಳೂರು ಅಬಕಾರಿ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ್, ಉಡುಪಿ ಕಚೇರಿಯ ಅಬಕಾರಿ ಅಧೀಕ್ಷಕ ಅಶೋಕ್ ಹೆಚ್., ಮೆ.ಆಯುಷ್ ಎನ್ವಿರೋಟಿಕ ಪ್ರೈ.ಲಿನ ಮಾರ್ಕೆಟಿಂಗ್ ಮ್ಯಾನೆಜರ್ ಸತೀಶ್ ನಾಯಕ್, ಇಲಾಖಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!