Tuesday, September 8, 2026
Tuesday, September 8, 2026

ಇನ್ನಂಜೆ: ಮೊಸರು ಕುಡಿಕೆ ಕ್ರೀಡಾಕೂಟ

ಇನ್ನಂಜೆ: ಮೊಸರು ಕುಡಿಕೆ ಕ್ರೀಡಾಕೂಟ

Date:

ಕಾಪು, ಸೆ.18: ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ (ರಿ.) ಇನ್ನಂಜೆ ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ (ರಿ.) ಪಾದೆಕೆರೆ ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಮಹಿಳಾ ಮಂಡಳಿ (ರಿ.) ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಮೊಸರು ಕುಡಿಕೆ ಕ್ರೀಡಾಕೂಟ – 2025 ಮುದ್ದುಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಗ್ರಾಮೀಣ ಏಕತೆಗೆ ಹಾಗೂ ಸಂಸ್ಕೃತಿಯನ್ನು ಉಳಿಸಿಬೆಳೆಸಿ ಸಂಘಟಿತರಾಗುವಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಉಡುಪಿ ಜಿಲ್ಲೆ ಇದರ ನಿರ್ದೇಶಕರಾದ ನಾಗರಾಜ್ ಶೆಟ್ಟಿ, ಎಸ್.ವಿ.ಯಚ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು, ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಅಧ್ಯಕ್ಷರಾದ ವಜ್ರೇಶ್ ಅಚಾರ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!