Saturday, February 22, 2025
Saturday, February 22, 2025

ಮೂಡಬೆಟ್ಟು ನಿವಾಸಿ ನಾಪತ್ತೆ

ಮೂಡಬೆಟ್ಟು ನಿವಾಸಿ ನಾಪತ್ತೆ

Date:

ಉಡುಪಿ: ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ನಿವಾಸಿ ಶಶಿಧರ್ ಪೂಜಾರಿ (45) ಎಂಬ ವ್ಯಕ್ತಿಯು ಮೇ 18 ರಂದು ರಾತ್ರಿ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.

6 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!