ಉಡುಪಿ, ಸೆ.19: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಸೆಪ್ಟಂಬರ್ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗ 11.15 ಕ್ಕೆ ಉಡುಪಿಗೆ ಆಗಮಿಸಿ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, 12.30 ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ, ಮಧ್ಯಾಹ್ನ 3.30 ಕ್ಕೆ ಕುಂದಾಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕೇಂದ್ರ ಸಚಿವ ವಿ. ಸೋಮಣ್ಣ ಉಡುಪಿ ಪ್ರವಾಸ
ಕೇಂದ್ರ ಸಚಿವ ವಿ. ಸೋಮಣ್ಣ ಉಡುಪಿ ಪ್ರವಾಸ
Date:




By
ForthFocus™