ಕುಂದಾಪುರ, ಸೆ.21: ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ನಿಲ್ದಾಣದ ಪರಿವೀಕ್ಷಣೆ ನಡೆಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.


ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೊಂಕಣ ರೈಲ್ವೆ ಅಧಿಕಾರಿಗಳಾದ ಆಶಾ, ಸುನೀಲ್ ಗುಪ್ತಾ, ಮುಂತಾದವರು ಉಪಸ್ಥಿತರಿದ್ದರು.




By
ForthFocus™