Wednesday, September 30, 2026
Wednesday, September 30, 2026

ಸೆ.23: ಉಡುಪಿ ನಗರಸಭೆಯ ಕಛೇರಿ ಕೆಲಸ, ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯ

ಸೆ.23: ಉಡುಪಿ ನಗರಸಭೆಯ ಕಛೇರಿ ಕೆಲಸ, ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯ

Date:

ಉಡುಪಿ, ಸೆ.22: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯನ್ನು ಸೆಪ್ಟಂಬರ್ 23 ರಂದು ನಗರದ ಅಜ್ಜರಕಾಡು ಆರೂರು ಲಕ್ಷ್ಮೀ ನಾರಾಯಣ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆ, ಸದರಿ ದಿನದಂದು ಕಚೇರಿಯ ಸಾರ್ವಜನಿಕ ಕೆಲಸ ಕಾರ್ಯಗಳು ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಇರುವುದಿಲ್ಲ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!