Saturday, October 3, 2026
Saturday, October 3, 2026

ಅ.1: ಉಡುಪಿ ನಗರ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಅ.1: ಉಡುಪಿ ನಗರ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

Date:

ಉಡುಪಿ, ಸೆ.30: ಆಯುಧ ಪೂಜೆ ಪ್ರಯುಕ್ತ ನಗರಸಭೆಯ ಕಸ ಸಂಗ್ರಹಣೆ ಹಾಗೂ ಸಾಗಾಣಿಕೆಯ ವಾಹನಗಳ ಪೂಜೆ ಇರುವ ಹಿನ್ನೆಲೆ, ಅಕ್ಟೋಬರ್ 1 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!