Thursday, November 12, 2026
Thursday, November 12, 2026

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಅರವಿಂದ್ ಬೆಲ್ಲದ್ ಭೇಟಿ

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಅರವಿಂದ್ ಬೆಲ್ಲದ್ ಭೇಟಿ

Date:

ಕಾಪು, ಅ.5: ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.

ಕಾಪು ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...

ಹೋಂ ಡಾಕ್ಟರ್ ಫೌಂಡೇಶನ್: ವೈಶಿಷ್ಟ್ಯಪೂರ್ಣ ದೀಪಾವಳಿ ಆಚರಣೆ

ಮಲ್ಪೆ, ನ.11: ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ (ಹೈಸ್ಕೂಲ್ ವಿಭಾಗ) ಹೋಂ...

ತುಳಸೀ ಸಂಕೀರ್ತನೆ

ಉಡುಪಿ, ನ.11: ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ತುಳಸಿ ಪೂಜೆ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ನ.11: ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ...
error: Content is protected !!