Monday, July 27, 2026
Monday, July 27, 2026

ಉಡುಪಿ: ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ

ಉಡುಪಿ: ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ

Date:

ಉಡುಪಿ, ಅ.5: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಹಾಗೂ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂಧ್ರ ತೀರ್ಥ ಶ್ರೀಪಾದರು ಶುಭ ಹಾರೈಸಿ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಪರಿಸರ ಸ್ವಚ್ಛತೆಯ ಮಹತ್ವ ತಿಳಿಸಿದರು. ಪತಂಜಲಿ ಜಿಲ್ಲಾ ಪ್ರಭಾರಿ ಕೆ. ರಾಘವೇಂದ್ರ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಸಂಚಾಲಕರಾದ ರಮಣಾಚಾರ್ಯ, ಪತಂಜಲಿ ಯೋಗ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!