Saturday, September 21, 2024
Saturday, September 21, 2024

ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಬೀರೊಟ್ಟು ದಿನೇಶ್ ಪೂಜಾರಿ ಆಯ್ಕೆ

ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಬೀರೊಟ್ಟು ದಿನೇಶ್ ಪೂಜಾರಿ ಆಯ್ಕೆ

Date:

ಕಾರ್ಕಳ: ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು ೨೦೨೫ರಲ್ಲಿ ರಜತ ಮಹೋತ್ಸವ ಸಂಭ್ರಮಾಚರಣೆ ಆಚರಿಸಲಿದ್ದು, ಈ ಸಂಭ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಲು ಮುಂದಿನ ದಿನಗಳಲ್ಲಿ ನಡೆಯಲಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಹಾಗೂ ಸಂಘದಲ್ಲಾಗಬೇಕಾದ ಶಾಶ್ವತ ಅಭಿವೃದ್ಧಿ ಕೆಲಸಗಳ ಕುರಿತು “ಅಭಿವೃದ್ಧಿ ಸಮಿತಿ” ರಚಿಸಲಾಗಿದೆ.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಹಾಗೂ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಭಿವೃದ್ಧಿ ಸಮಿತಿ ರಚಿಸಲಾಯಿತು. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಬೀರೊಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರುಗಳು ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಸತೀಶ್ ಅಬ್ಬನಡ್ಕ ಮೊದಲಾದವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!