ಕುಂದಾಪುರ, ಅ.8: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷರಾಗಿ ಜಿ. ಗೋಪಾಲ ಪೂಜಾರಿ ಆಯ್ಕೆಯಾಗಿದ್ದಾರೆ. ಉದ್ಘಾಟನಾ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ವಿವರ: ಗೌರವಾಧ್ಯಕ್ಷ ಗೋಪಾಲ ಚಂದನ್, ಅಧ್ಯಕ್ಷರು – ಜಿ ಗೋಪಾಲ ಪೂಜಾರಿ, ಉಪಾಧ್ಯಕ್ಷರು – ಸುಜಾತ ಕಾಂತು ಬಾಬು ಖಾರ್ವಿ ಮತ್ತು ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ – ಹರ್ಷೇಂದ್ರ ಆಚಾರ್ಯ, ಕಾರ್ಯದರ್ಶಿ- ಕಾರ್ತಿಕ್ ಬಿ ಖಾರ್ವಿ, ಜೊತೆ ಕಾರ್ಯದರ್ಶಿಗಳು – ಮಹೇಶ್ ಶೇಟ್ ಮತ್ತು ರಾಘವೇಂದ್ರ ಬಿ., ಕೋಶಾಧಿಕಾರಿ – ನರೇಂದ್ರ ಎಸ್ ಗಂಗೊಳ್ಳಿ, ಸಂಘಟನಾ ಕಾರ್ಯದರ್ಶಿ – ಆನಂದ ಬಿಲ್ಲವ, ಕ್ರೀಡಾ ಕಾರ್ಯದರ್ಶಿ – ಶರಣ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಗಳು – ಗಣೇಶ್ ಪಡಿಯಾರ್ ಮತ್ತು ನಾಗಭೂಷಣ್ ಶೇಟ್, ಸಾಂಸ್ಕೃತಿಕ ಕಾರ್ಯದರ್ಶಿ- ಮನೋಜ್ ಎನ್. ಡಿ ಲೆಕ್ಕಪರಿಶೋಧಕರು – ದೀಕ್ಷಿತ್ ಮೇಸ್ತ, ಸಲಹೆಗಾರರು – ಡಾ. ವೀಣಾ ಕಾರಂತ್, ಸದಸ್ಯರು ರಘುನಾಥ ಪೂಜಾರಿ, ಶೈಲಜಾ ಪೂಜಾರಿ, ವಿನೋದ, ದೇವಾಡಿಗ, ನಿತ್ಯಾನಂದ ದೇವಾಡಿಗ, ಸಂದೇಶ್, ವೈಷ್ಣವಿ ಗೋಪಾಲ್ವಿ, ಜಯ ಖಾರ್ವಿ, ಈಶ್ವರ್ ಗಂಗೊಳ್ಳಿ ಮತ್ತು ಅಭಿಷೇಕ್ ಗಾಣಿಗ.
ಗಂಗೊಳ್ಳಿ ಶ್ರೀ ನಾರಾಯಣ ಗುರು ಜನಸೇವಾ ಬಳಗ ಸಮಿತಿ ರಚನೆ
ಗಂಗೊಳ್ಳಿ ಶ್ರೀ ನಾರಾಯಣ ಗುರು ಜನಸೇವಾ ಬಳಗ ಸಮಿತಿ ರಚನೆ
Date:




By
ForthFocus™