Tuesday, October 6, 2026
Tuesday, October 6, 2026

ವಡಭಾಂಡೇಶ್ವರ: ರೂ.1.32 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ವಡಭಾಂಡೇಶ್ವರ: ರೂ.1.32 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Date:

ಮಲ್ಪೆ, ಅ.12: ಉಡುಪಿ ನಗರಸಭೆ ವ್ಯಾಪ್ತಿಯ ವಡಭಾಂಡೇಶ್ವರ ವಾರ್ಡಿನಲ್ಲಿ ರೂ.1.32 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ವಡಭಾಂಡೇಶ್ವರ ವಾರ್ಡಿನ ಸರಸ್ವತಿ ಭಜನಾ ಮಂದಿರ ಬಳಿಯಲ್ಲಿ 82 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಲ್ಲಿರುವ ಸಮುದಾಯ ಭವನ ಹಾಗೂ 50 ಲಕ್ಷ ವೆಚ್ಚದಲ್ಲಿ ಬೈಲಕೆರೆ ಉದ್ದಿನಹಿತ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದ್ದು, ವಡಭಾಂಡೇಶ್ವರ ವಾರ್ಡಿನ ಅಭಿವೃದ್ಧಿಗೆ ಶಾಸಕನ ನೆಲೆಯಲ್ಲಿ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ನಗರಸಭಾ ಸದಸ್ಯರಾದ ಯೋಗೀಶ್ ಸಾಲ್ಯಾನ್, ಸುಂದರ ಕಲ್ಮಾಡಿ, ರಮೇಶ್ ಕಾಂಚನ್, ಮಾಜಿ ಸದಸ್ಯರಾದ ವಿಜಯ ಕುಂದರ್, ಸ್ಥಳೀಯ ಮುಖಂಡರಾದ ಪ್ರದೀಪ್, ಗಿರೀಶ್, ಅಜಿತ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!