Saturday, November 21, 2026
Saturday, November 21, 2026

ಎಪಿಐ ಉಡುಪಿ ಮಣಿಪಾಲ್ ಚಾಪ್ಟರ್ ಸಿಎಂಇ ಕಾರ್ಯಕ್ರಮ

ಎಪಿಐ ಉಡುಪಿ ಮಣಿಪಾಲ್ ಚಾಪ್ಟರ್ ಸಿಎಂಇ ಕಾರ್ಯಕ್ರಮ

Date:

ಉಡುಪಿ, ಅ.13: ಉಡುಪಿಯ ದಿ ಓಷನ್ ಪೆರ್ಲ್ ಹೋಟೆಲ್‌ನಲ್ಲಿ ಇಂಡಿಯಾ ಫಿಸಿಷಿಯನ್ಸ್ ಅಸೋಸಿಯೇಷನ್ ಉಡುಪಿ ಮಣಿಪಾಲ್ ಚಾಪ್ಟರ್ ವತಿಯಿಂದ ಸಿಎಂಇ (ನಿರಂತರ ವೈದ್ಯಕೀಯ ಶಿಕ್ಷಣ) ಕಾರ್ಯಕ್ರಮ ನಡೆಯಿತು. ವೈದ್ಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದರು.

ಡಾ. ಸ್ವೀಟ್‌ಲಿನ್ ಶಿನು (ಆದರ್ಶ ಆಸ್ಪತ್ರೆ, ಉಡುಪಿ), ಡಾ. ಗಿರಿಧರ್ ಬಿ. ಎಚ್. (ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ಮಂಗಳೂರು) ಉಪನ್ಯಾಸ ನೀಡಿದರು. ಡಾ. ಮನು ಮೋಹನ್ ಕೆ. (ಕಸ್ತೂರಬಾ ಮೆಡಿಕಲ್ ಕಾಲೇಜು, ಮಣಿಪಾಲ್) ಕಾರ್ಯಕ್ರಮ ನಿರೂಪಿಸಿದರು. ಡಾ. ಸುರೇಶ್ ಹೆಗ್ಡೆ (ಅಧ್ಯಕ್ಷ), ಡಾ. ಅನಂತ್ ಶೆಣೈ ಮತ್ತು ಡಾ. ಸುದೀಪ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!