Tuesday, October 6, 2026
Tuesday, October 6, 2026

ಕಾಪು: ಕೃತಕ ಕಾಲು ವಿತರಣೆ

ಕಾಪು: ಕೃತಕ ಕಾಲು ವಿತರಣೆ

Date:

ಕಾಪು, ಅ.16: ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಕೃತಕ ಕಾಲನ್ನು ಕಾಪು ಶಾಸಕರ ಕಚೇರಿಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಿಸಿದರು. ಕುರ್ಕಾಲು ಗ್ರಾಮದ ಸದಾಶಿವ ಅಂಚನ್ ಹಾಗೂ ಪಡುಬೆಳ್ಳೆ ಗ್ರಾಮ ನಿವಾಸಿ ಗಿರಿಜಾ ಪೂಜಾರಿ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಕೃತಕ ಕಾಲನ್ನು ವಿತರಿಸಲಾಯಿತು.

ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಕೋಟೆ ಶಕ್ತಿ ಕೇಂದ್ರದ ಹರ್ಷಿತ್, ಇಂದಿರಾ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!