Tuesday, October 6, 2026
Tuesday, October 6, 2026

ಉಡುಪಿ ನಗರಸಭೆಯ ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ ನಗರಸಭೆಯ ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ ಅ.16: ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ಎಸ್.ಎಫ್.ಸಿ ಅನುದಾನದ ಶೇ. 5 ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತçಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಪಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ ಮತ್ತು ಇತರ ವೃತ್ತಿಪರ ತರಗತಿ ಡಿಪ್ಲೋಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ಲಭ್ಯವಿದ್ದು, ಆಸಕ್ತರು ಅಕ್ಟೋಬರ್ 17 ರ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!