Saturday, September 5, 2026
Saturday, September 5, 2026

ಕೃತಿಗಳ ಅನಾವರಣ

ಕೃತಿಗಳ ಅನಾವರಣ

Date:

ಉಡುಪಿ, ಅ.17: ಪರೀಕ ಶ್ರೀ ಮಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಶತಚಂಡಿಕಯಾಗದ ಸಭಾ ಕಾರ್ಯಕ್ರಮದಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಿಂತಕರು ಪ್ರವಚನಕಾರರಾದ ನಟರಾಜ್ ಪರ್ಕಳ ವಿರಚಿತ ‘ಧರ್ಮಜ್ಞಾನ’ ಹಾಗೂ ಕೃಷ್ಣಪ್ರಿಯಾ ಮುಂಬೈ ಇವರು ರಚಿಸಿದ ‘ಸೇವೆಗಳ ಮಾರ್ಗದಲ್ಲಿ’ ಎಂಬ ಎರಡು ಪುಸ್ತಕಗಳನ್ನು ಲೀಲಾ ಮತ್ತು ಡಾ. ಗೋಪಾಲಕೃಷ್ಣರಾವ್ ಪರಿಕ ಇವರು ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಬಾಲಚಂದ್ರ ರಾವ್ ಉಡುಪಿ, ಕರುಣಾಕರ ಬೆಳ್ಳೆ, ಪರೀಕ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಹೆಗ್ಡೆ, ಗೋವಿಂದರಾವ್ ಪರ್ಕಳ. ಶ್ರೀನಿವಾಸ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು. ಡಾ. ರಾಜೇಶ್ ರಾವ್ ಮುಂಬೈ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!