Monday, July 27, 2026
Monday, July 27, 2026

ಸ್ನೇಹಕೂಟ ದಶಮ ಸಂಭ್ರಮ ಪೂರ್ವಭಾವಿ ಸಭೆ

ಸ್ನೇಹಕೂಟ ದಶಮ ಸಂಭ್ರಮ ಪೂರ್ವಭಾವಿ ಸಭೆ

Date:

ಕೋಟ, ಅ.17: ಸ್ನೇಹಕೂಟ ಮಣೂರು ಇದರ ದಶಮ ಸಂಭ್ರಮ ಡಿಸೆಂಬರ್ 25ರಂದು ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ದಶಮಾನೋತ್ಸವ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ವಹಿಸಿ ಸಲಹೆ ಸೂಚನೆ ನೀಡಿದರು. ಸ್ನೇಹಕೂಟ ಸಂಚಾಲಕಿ ಭಾರತಿ ವಿ ಮಯ್ಯ ದಶಮಾನೋತ್ಸವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಸಭೆಯಲ್ಲಿ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ದಶಮಾನೋತ್ಸವ ಸಮಿತಿಯ ಪ್ರಮುಖರಾದ ಎಂ ಎನ್ ಮಧ್ಯಸ್ಥ, ನೀಲಾವರ ಸುರೇಂದ್ರ ಅಡಿಗ, ವಿಷ್ಣುಮೂರ್ತಿ ಮಯ್ಯ, ಅರುಣಾಚಲ ಮಯ್ಯ, ಶ್ರೀಕಾಂತ್ ಶೆಣೈ, ಕೆ.ತಾರಾನಾಥ ಹೊಳ್ಳ, ಸದಾಶಿವ ಹೊಳ್ಳ ಸೇರಿದಂತೆ ಹಲವರು ಭಾಗಿಯಾದರು. ಸ್ನೇಹಕೂಟದ ಸುಜಾತ ಬಾಯರಿ ಸ್ವಾಗತಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!