Saturday, February 28, 2026
Saturday, February 28, 2026

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಕೊಡುಗೆಗಳ ಹಸ್ತಾಂತರ

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಕೊಡುಗೆಗಳ ಹಸ್ತಾಂತರ

Date:

ಉದ್ಯಾವರ, ಅ.18: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇದರ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಎಸ್ ಡಿ ಎಮ್ ಆಯುರ್ವೇದ ಆಸ್ಪತ್ರೆ ಉದ್ಯಾವರ ಇಲ್ಲಿಗೆ ರೋಗಿಗಳ ಅನುಕೂಲಕ್ಕಾಗಿ ಎರಡು ವೀಲ್ ಚೇರ್ ಮತ್ತು ವಾಕರ್ ಗಳನ್ನು ನೀಡಲಾಯಿತು. ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಎಸ್.ಎಂ ರವರು ಈ ಕೊಡುಗೆಗಳನ್ನು ಸ್ವೀಕರಿಸಿ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕೆ ನಿಶಾಂತ್ ಪೈ, ಡಾ.ಸದಾನಂದ ಭಟ್, ರಮಾನಂದ ಕಾರಂತ್, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಅಂತರಾಷ್ಟ್ರೀಯ ಖ್ಯಾತಿಯ ಪತ್ರಿಕಾ ಛಾಯಾಗ್ರಹ ಅಸ್ಟ್ರೋ ಮೋಹನ್, ಕಸಾಪ ಪದಾಧಿಕಾರಿಗಳಾದ ರಂಜನಿ ವಸಂತ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ರಾಘವೇಂದ್ರ ಪ್ರಭು ಕರ್ವಾಲು, ಉದ್ಯಮಿ ಪ್ರಶಾಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...
error: Content is protected !!