Monday, October 26, 2026
Monday, October 26, 2026

ಅ. 22: ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಅ. 22: ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

Date:

ಉಡುಪಿ, ಅ.22: ದೀಪಾವಳಿ ಹಬ್ಬದ ಹಿನ್ನೆಲೆ, ಅಕ್ಟೋಬರ್ 22 ರಂದು ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ರಜೆ ಘೋಷಿಸಿರುವುದರಿಂದ ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!