Home ಸುದ್ಧಿಗಳು ಪ್ರಾದೇಶಿಕ ಗ್ರಾಮ ಒನ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಅವಕಾಶ

ಗ್ರಾಮ ಒನ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಅವಕಾಶ

591
0

ಉಡುಪಿ: ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.