Sunday, January 18, 2026
Sunday, January 18, 2026

ಸ್ವಚ್ಛತಾ ಕಾರ್ಯಾಗಾರ ಶಿಬಿರ

ಸ್ವಚ್ಛತಾ ಕಾರ್ಯಾಗಾರ ಶಿಬಿರ

Date:

ಕೋಟೇಶ್ವರ, ಅ.24: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗು 2 ವತಿಯಿಂದ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಒಂದು ದಿನದ ಶಿಬಿರವನ್ನು ಆಯೋಜಿಸಿದ್ದು ಸುಮಾರು 100 ವಿದ್ಯಾರ್ಥಿ ಸ್ವಯಂಸೇವಕರು ದೇವಸ್ಥಾನದ ಆವರಣ ಹಾಗೂ ದೇವಸ್ಥಾನದ ಕೆರೆಯ ಕಟ್ಟೆಗಳನ್ನು ಸ್ವಚ್ಛಗೊಳಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ನಿರಂಜನ್ ಶರ್ಮ, ವಾಣಿಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕಿ ವಿದ್ಯಾ ಹಾಗೂ ಭೌತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ರಂಜಿತ್ ಶಿಬಿರದಲ್ಲಿ ಉಪಸ್ಥಿತರಿದ್ದರು. ಏಕ ಬಳಕೆಯ ಪ್ಲಾಸ್ಟಿಕ್ ಬಳಸದಿರುವಂತೆ ಜಾಗೃತಿ ಮೂಡಿಸುವ ಸಲುವಾಗಿ ಜಾಥ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟ್ಟುಗುಳ್ಳ ಹೊರೆಕಾಣಿಕೆ

ಉಡುಪಿ, ಜ.17: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ‌...

ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ

ಉಡುಪಿ, ಜ.17: ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗೀ ಶಿಕ್ಷಣ ಸಂಸ್ಥೆಗಳಿಂದ...

ಸಾಂಸ್ಕೃತಿಕ ಸ್ಪರ್ಧೆಗಳಿಂದ ಸುಪ್ತ ಪ್ರತಿಭೆಗಳ ಅನಾವರಣ: ಪಿ.ಎನ್ ಆಚಾರ್ಯ

ತೆಂಕನಿಡಿಯೂರು, ಜ.17: “ಮಕರ ಸಂಕ್ರಾಂತಿ ಹಬ್ಬದಂದು ವಿದ್ಯಾರ್ಥಿಗಳನ್ನು ಸ್ಪರ್ಧೆಗಳ ಆಯೋಜನೆ ಮೂಲಕ...
error: Content is protected !!