Thursday, April 2, 2026
Thursday, April 2, 2026

ಪಂಚವರ್ಣ: 277ನೇ ವಾರದ ಪರಿಸರ ಸ್ನೇಹಿ ಕಾರ್ಯಕ್ರಮ

ಪಂಚವರ್ಣ: 277ನೇ ವಾರದ ಪರಿಸರ ಸ್ನೇಹಿ ಕಾರ್ಯಕ್ರಮ

Date:

ಕೋಟ, ಅ.27: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೋಟ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಂ ಘಟಕ ಸಂಯೋಜನೆಯೊಂದಿಗೆ 277ನೇ ವಾರದ ಪರಿಸರ ಸ್ನೇಹಿ ಸ್ವಚ್ಛತಾ ಕಾರ್ಯಕ್ರಮ ಕೋಟದ ಮಣೂರು ಬಳಿ ನಡೆಯಿತು. ಪಂಚವರ್ಣದ ಪದಾಧಿಕಾರಿಗಳು ಸದಸ್ಯರು ಭಾಗಿಯಾದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ 1,000 ಮೆಟ್ರಿಕ್ ಟನ್ ಅಕ್ಕಿ

ನವದೆಹಲಿ, ಏ.2: ಭಾರತವು ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ ಒಂದು...

ಉಡುಪಿ: ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ

ಉಡುಪಿ, ಏ.2: ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನ...

ಸಿಟ್ಟಿಗೊಂದು ಉಪಾಯ

ಕೆಲವರಿಗೆ ಯಾವಾಗಲೂ ಸಿಟ್ಟು, ಇನ್ನು ಕೆಲವರಿಗೆ ಸಿಟ್ಟು ಬರುವುದು ಅಪರೂಪ. ಇದರ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಪರೂಪ್ದ ಕಸಿ ಶಸ್ತ್ರಚಿಕಿತ್ಸೆ

ಮಣಿಪಾಲ, ಏ.1: ಕೆಎಂಸಿಯ ಬೋಧನಾ ಆಸ್ಪತ್ರೆ ಮತ್ತು ಮಾಹೆಯ ಘಟಕವಾದ ಕಸ್ತೂರ್ಬಾ...
error: Content is protected !!