Friday, April 24, 2026
Friday, April 24, 2026

ಉದ್ಯಾವರ -ಕುರ್ಕಾಲು -ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಉದ್ಯಾವರ -ಕುರ್ಕಾಲು -ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Date:

ಕಾಪು, ನ.2: ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉದ್ಯಾವರ – ಕುರ್ಕಾಲು – ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗೆ 2.5 ಕೋಟಿ ರೂಪಾಯಿಯಂತೆ ಒಟ್ಟು 7.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಉದ್ಯಾವರ, ಕುರ್ಕಾಲು, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ ಶೇ. 85; ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಶೇ. 92 ಮತದಾನ

ನವದೆಹಲಿ, ಏ.24: ತಮಿಳುನಾಡಿನಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆ ಮತ್ತು ಪಶ್ಚಿಮ...

ನಂದಳಿಕೆ: ಅಬ್ಬನಡ್ಕ ಕ್ರಿಕೆಟ್ ಟ್ರೋಫಿ 2026 ಉದ್ಘಾಟನೆ

ಬೆಳ್ಮಣ್, ಏ.24: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

ಉಡುಪಿ, ಏ.23: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು...
error: Content is protected !!