Wednesday, November 18, 2026
Wednesday, November 18, 2026

ಮಟ್ಟು: ಕಡಲ್ಕೊರೆತ ಸ್ಥಳಕ್ಕೆ ಶಾಸಕರ ಭೇಟಿ

ಮಟ್ಟು: ಕಡಲ್ಕೊರೆತ ಸ್ಥಳಕ್ಕೆ ಶಾಸಕರ ಭೇಟಿ

Date:

ಕಟಪಾಡಿ, ನ.2: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಬಳಿ ಕೆಲ ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ಕಡಲ್ಕೊರೆತ ಉಂಟಾಗಿದ್ದು ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಯಿತು ಹಾಗೂ ಶಾಶ್ವತ ಪರಿಹಾರಕ್ಕೆ ಸಚಿವರ ಬಳಿ ಚರ್ಚಿಸುವುದಾಗಿ ತಿಳಿಸಲಾಯಿತು.

ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಕೋಟೆ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ್ ಕೋಟ್ಯಾನ್, ನಾಗರಾಜ್ ಮೆಂಡನ್, ಶಕ್ತಿ ಕೇಂದ್ರದ ಹರ್ಷಿತ್ ಹಾಗೂ ಗಣೇಶ್ ಮಟ್ಟು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!