Wednesday, March 25, 2026
Wednesday, March 25, 2026

ಖಾಲಿ ನಿವೇಶನಗಳ ಗಿಡಗಂಟಿ ತೆರವುಗೊಳಿಸಲು ಸೂಚನೆ

ಖಾಲಿ ನಿವೇಶನಗಳ ಗಿಡಗಂಟಿ ತೆರವುಗೊಳಿಸಲು ಸೂಚನೆ

Date:

ಉಡುಪಿ ನ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಿಷಕಾರಿ ಹಾವು, ಜೀವಜಂತುಗಳ ವಾಸಸ್ಥಳವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ತಮ್ಮ ಮನೆ ಪರಿಸರದಲ್ಲಿ ಹಾಗೂ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಹುಲ್ಲು, ಗಿಡಗಂಟಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ತೆರವುಗೊಳಿಸಿ ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮಾ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ರಾಜ್ಯಸಭೆಯಲ್ಲಿ ಮಂಗಳವಾರ...

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ, ಮಾ.24: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ...

ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ

ಉಡುಪಿ, ಮಾ.23: ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕರು ಹಾಗೂ ಕ್ಯಾನನ್ ಇಓಎಸ್...
error: Content is protected !!