Wednesday, July 29, 2026
Wednesday, July 29, 2026

ಜನಸ್ಪಂದನಾ ಕಾರ್ಯಕ್ರಮ

ಜನಸ್ಪಂದನಾ ಕಾರ್ಯಕ್ರಮ

Date:

ಉಡುಪಿ, ನ.13: ಕಾಪು ವಿಧಾನಸಭಾ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 18 ರಂದು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮರಬೆಟ್ಟು, ಅಂಜಾರು, ಆತ್ರಾಡಿ, ಹಿರೇಬೆಟ್ಟು, 82ಕುದಿ, ಪೆರ್ಣಂಕಿಲ, ಮರ್ಣೆ, ಮಣಿಪುರ, ಪೆರ್ಡೂರು, ಬೈರಂಪಳ್ಳಿ, 41 ಶೀರೂರು, ಬೆಳ್ಳರಪಾಡಿ, ಕುಕ್ಕೆಹಳ್ಳಿ, ಬೆಳ್ಳಂಪಳ್ಳಿ, ಉದ್ಯಾವರ, ಕೊರಂಗ್ರಪಾಡಿ, 80ಬಡಗಬೆಟ್ಟು, ಅಲೆವೂರು ವ್ಯಾಪ್ತಿಯಲ್ಲಿರುವವರು ಸರಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ಅರ್ಜಿ ನೀಡಿ ಪರಿಹಾರ ಕಂಡುಕೊಳ್ಳುವಂತೆ ಉಡುಪಿ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!