ಮಲ್ಪೆ: ಕೇರಳದ ತಿರುವನಂತಪುರದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಕಚೇರಿ ಸಿಬ್ಬಂದಿ ಸುರೇಶ್ ಹತ್ತು ಸಾವಿರ ಮೀಟರ್ ಓಟದಲ್ಲಿ ರಜತ ಪದಕ, ಐದು ಸಾವಿರ ಮೀಟರ್ ಓಟದಲ್ಲಿ ರಜತ ಪದಕ ಹಾಗೂ 1500 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದು 4 x 100 ರಿಲೇಯಲ್ಲಿ ತೃತೀಯ ಸ್ಥಾನ ಹಾಗೂ 4 x 400 ರಿಲೇಯಲ್ಲಿ ಚಿನ್ನದ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಮಾಸ್ಟರ್ಸ್ ಅಥ್ಲೆಟಿಕ್ಸ್- ಅಂತರಾಷ್ಟ್ರೀಯ ಮಟ್ಟಕ್ಕೆ ತೆಂಕನಿಡಿಯೂರಿನ ಸುರೇಶ್ ಆಯ್ಕೆ

ಮಾಸ್ಟರ್ಸ್ ಅಥ್ಲೆಟಿಕ್ಸ್- ಅಂತರಾಷ್ಟ್ರೀಯ ಮಟ್ಟಕ್ಕೆ ತೆಂಕನಿಡಿಯೂರಿನ ಸುರೇಶ್ ಆಯ್ಕೆ
Date: