Wednesday, May 13, 2026
Wednesday, May 13, 2026

ಮಾಸ್ಟರ್ಸ್ ಅಥ್ಲೆಟಿಕ್ಸ್- ಅಂತರಾಷ್ಟ್ರ‍ೀಯ ಮಟ್ಟಕ್ಕೆ ತೆಂಕನಿಡಿಯೂರಿನ ಸುರೇಶ್ ಆಯ್ಕೆ

ಮಾಸ್ಟರ್ಸ್ ಅಥ್ಲೆಟಿಕ್ಸ್- ಅಂತರಾಷ್ಟ್ರ‍ೀಯ ಮಟ್ಟಕ್ಕೆ ತೆಂಕನಿಡಿಯೂರಿನ ಸುರೇಶ್ ಆಯ್ಕೆ

Date:

ಮಲ್ಪೆ: ಕೇರಳದ ತಿರುವನಂತಪುರದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಕಚೇರಿ ಸಿಬ್ಬಂದಿ ಸುರೇಶ್ ಹತ್ತು ಸಾವಿರ ಮೀಟರ್ ಓಟದಲ್ಲಿ ರಜತ ಪದಕ, ಐದು ಸಾವಿರ ಮೀಟರ್ ಓಟದಲ್ಲಿ ರಜತ ಪದಕ ಹಾಗೂ 1500 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದು 4 x 100 ರಿಲೇಯಲ್ಲಿ ತೃತೀಯ ಸ್ಥಾನ ಹಾಗೂ 4 x 400 ರಿಲೇಯಲ್ಲಿ ಚಿನ್ನದ ಪದಕ ಪಡೆದು ಅಂತರಾಷ್ಟ್ರ‍ೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ಮೇ 13: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮೇ...

ಸಂಸ್ಕೃತಿಯ ಬೇರುಗಳ ಜೊತೆಗೆ ಬದುಕಿನ ಕಷ್ಟದ ಅರಿವನ್ನೂ ಮೂಡಿಸಬೇಕು: ಅಮರೇಶ್‌ ಹೆಗ್ಡೆ

ಹಿರಿಯಡಕ, ಮೇ 13: ಸಂಸ್ಕೃತಿಯ ತಾಯಿಬೇರುಗಳ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳದಂತೆ ಸಾಂಸ್ಕೃತಿಕ...
error: Content is protected !!