Sunday, July 26, 2026
Sunday, July 26, 2026

ಡಾ. ಸುಧೀರ್ ರಾಜ್ ಕೆ ಅವರಿಗೆ ‘ಆರ್ಯಭಟ ಅಂತರಾಷ್ಟ್ರ‍ೀಯ ಪ್ರಶಸ್ತಿ’

ಡಾ. ಸುಧೀರ್ ರಾಜ್ ಕೆ ಅವರಿಗೆ ‘ಆರ್ಯಭಟ ಅಂತರಾಷ್ಟ್ರ‍ೀಯ ಪ್ರಶಸ್ತಿ’

Date:

ನಿಟ್ಟೆ: ನಿಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಉದ್ಯಮಾಡಳಿತ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಸುಧೀರ್ ರಾಜ್ ಕೆ ಅವರಿಗೆ ಶೈಕ್ಷಣಿಕ ರಂಗದಲ್ಲಿ ಸಲ್ಲಿಸಿದ ಉತ್ಕೃಷ್ಟ ಸೇವೆಗಾಗಿ ‘ಆರ್ಯಭಟ ಅಂತರಾಷ್ಟ್ರ‍ೀಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾ. ಅರಳಿ ನಾಗರಾಜ್, ಕಸಾಪ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹೆಚ್.ಎಲ್.ಎನ್ ರಾವ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!