Wednesday, September 9, 2026
Wednesday, September 9, 2026

ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಉಷಾ ಹೆಬ್ಬಾರ್ ಆಯ್ಕೆ

ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಉಷಾ ಹೆಬ್ಬಾರ್ ಆಯ್ಕೆ

Date:

ಉಡುಪಿ, ನ.18: ಕನ್ನಡ ಜಾನಪದ ಪರಿಷತ್ ಕರ್ನಾಟಕ ರಾಜ್ಯಾದ್ಯಾಂತ ಜಾನಪದ ಕಲೆಗಳ ಕ್ಷೇತ್ರಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾ ಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಸ್ತು ಸಮಗ್ರಹ, ಧ್ವನಿ ಮುದ್ರಣ, ಜಾನಪದ ಕಲಾವಿದ ಮಾನ-ಸನ್ಮಾನ-ಪ್ರಶಸ್ತಿ ಪ್ರಧಾನ ಇತ್ಯಾದಿ ಕೆಲಸಗಳನ್ನು ನಿರ್ವಹಿಸುವತ್ತ ಕಾರ್ಯಪ್ರವೃತ್ತವಾಗಿದೆ.

ಇದೀಗ ತನ್ನ ಎಲ್ಲಾ ನಗರ ಕೇಂದ್ರಿತ ಜಾನಪದೀಯ ಚಟುವಟಿಕೆಗಳನ್ನು ತಮ್ಮ ತಾಲ್ಲೂಕಿನ ಗ್ರಾಮ/ಹೊಬ್ಬಳಿ ಹಂತದಿಂದಲು ನಿರ್ವಹಿಸಲು ತಮ್ಮನ್ನು ಕಜಾಪ ರಾಜ್ಯ ಸಂಚಾಲಕರು ಮಹಿಳಾ ಘಟಕ ಇವರ ಶಿಫಾರಸ್ಸುಸಿನ ಮೇರೆಗೆ ಉಷಾ ಹೆಬ್ಬಾರ್ ಅವರನ್ನು ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಈ ದಿನದಿಂದ ಮುಂದಿನ ಆದೇಶದವರೆಗೂ ನೇಮಕ ಮಾಡಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!