Wednesday, September 30, 2026
Wednesday, September 30, 2026

ಆದಿಉಡುಪಿ: ಪೀಸ್ ಪೋಸ್ಟರ್ ಸ್ಪರ್ಧೆ

ಆದಿಉಡುಪಿ: ಪೀಸ್ ಪೋಸ್ಟರ್ ಸ್ಪರ್ಧೆ

Date:

ಉಡುಪಿ, ನ.19: ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಉಡುಪಿ ಬ್ಲಾಕ್ ನ ವತಿಯಿಂದ ವಿದ್ಯಾರ್ಥಿಗಳಿಗೆ ಪೀಸ್ ಪೋಸ್ಟರ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಸುಮಾರು 40 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳಾದ ಪಲ್ಲವಿ, ವರುಣ್ ಸಿ. ಕುಡ್ವ, ದೀಪಾ ಲಕ್ಷ್ಮಣ್ ಮನ್ನಿಕಟ್ಟಿ, ಅನುಶ್ರೀ ರಂಗನ್ನವರ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ, ಸಮಾಧಾನಕರ ಬಹುಮಾನಗಳನ್ನು ಪಡೆದರು.

ಲಯನ್ಸ್ ಕ್ಲಬ್ ಉಡುಪಿ ಸೌತ್ ನ ಅಧ್ಯಕ್ಷೆ ನೀತಾ ಪ್ರವೀಣ್, ಪೀಸ್ ಪೋಸ್ಟರ್ ಡಿ.ಸಿ. ವಿಜಯ ಗೋಪಾಲ ಬಂಗೇರ, ಕ್ಯಾಬಿನೆಟ್ ಕಾರ್ಯದರ್ಶಿ ಶಾಲಿನಿ ಬಂಗೇರ, ಜತೆ ಕಾರ್ಯದರ್ಶಿ ವಿಜಯ ಬಾಯರಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಸ್ಪರ್ಧೆಯನ್ನು ಆಯೋಜಿಸಿದರು.

ಆದಿಉಡುಪಿ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಟಿ.ಕೆ.ಗಣೇಶ್ ರಾವ್, ಜಂಟಿ ಕಾರ್ಯದರ್ಶಿ ಗುರುರಾಜ್ ರಾವ್, ಆಂಗ್ಲಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ಮಧು ಜಿ. ರಾವ್, ಆಂಗ್ಲಮಾಧ್ಯಮ ಶಾಲಾ ಹಿರಿಯ ಶಿಕ್ಷಕ ಶಶಿಕುಮಾರ್ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಭಾಗ್ಯಶ್ರೀ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕಿ ಪ್ರಮೀಳಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!