Tuesday, July 28, 2026
Tuesday, July 28, 2026

ಜ್ಞಾನ ಭಾರತಮ್ ಮಿಶನ್ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಡಾ.ಬಿ.ಗೋಪಾಲಾಚಾರ್ ಆಯ್ಕೆ

ಜ್ಞಾನ ಭಾರತಮ್ ಮಿಶನ್ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಡಾ.ಬಿ.ಗೋಪಾಲಾಚಾರ್ ಆಯ್ಕೆ

Date:

ಉಡುಪಿ, ನ.20: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬೃಹದ್ಯೋಜನೆಯಾದ ಜ್ಞಾನ ಭಾರತಮ್ ಮಿಶನ್ ನವೆಂಬರ್ ತಿಂಗಳ 12 ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಪ್ರಧಾನಮಂತ್ರಿಗಳಿಂದ ಚಾಲನೆಗೊಂಡಿತ್ತು. ದೇಶ ವಿದೇಶಗಳಿಂದ ಸುಮಾರು ಒಂದು ಕೋಟಿ ಹಸ್ತಪ್ರತಿಗಳನ್ನು ಡಿಜಿಟಲ್ ಗೊಳಿಸುವ ಬಹುವೆಚ್ಚದ ಯೋಜನೆಯನ್ನು ಸಂಸ್ಕೃತಿ ಮಂತ್ರಾಲಯದ ಅಧೀನದಲ್ಲಿ ಆಯೋಜಿಸಲಾಗುತ್ತಿದೆ. ದೇಶದ ಎಲ್ಲ ರಾಜ್ಯಗಳಿಗೆ ಮುಖ್ಯ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗುತ್ತಿದೆ. ಈ ಬೃಹತ್ ಯೋಜನೆಗೆ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕರಾದ ಡಾ. ಬಿ ಗೋಪಾಲಾಚಾರ್ಯ ಆಯ್ಕೆಯಾಗಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!