Friday, November 20, 2026
Friday, November 20, 2026

ನ. 26 ರ ಆದಿ ಉಡುಪಿ ಸಂತೆ ಸಂತೆಕಟ್ಟೆಗೆ ಸ್ಥಳಾಂತರ

ನ. 26 ರ ಆದಿ ಉಡುಪಿ ಸಂತೆ ಸಂತೆಕಟ್ಟೆಗೆ ಸ್ಥಳಾಂತರ

Date:

ಉಡುಪಿ, ನ.23: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಆದಿ ಉಡುಪಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ರ ಬುಧವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರ ಇಲ್ಲಿಗೆ ಸ್ಥಳಾಂತರಿಸಲಾಗಿದೆ ಮತ್ತು ಆದಿ ಉಡುಪಿ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನ. 26 ರಿಂದ 28 ರ ವರೆಗೆ ಯಾವುದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!