Wednesday, July 29, 2026
Wednesday, July 29, 2026

ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ನ.25: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3 ಬಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರುವ, ರಾಜ್ಯದಲ್ಲಿ ಖಾಯಂ ವಿಳಾಸ ಹೊಂದಿರುವ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://kmcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ದೂ.ಸಂಖ್ಯೆ: 0820-2574882 ಅಥವಾ ನಿಗದಮ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080- 29903994 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!