Monday, September 7, 2026
Monday, September 7, 2026

ಆಸ್ಟ್ರೋ ಮೋಹನ್ ಪದಗ್ರಹಣ

ಆಸ್ಟ್ರೋ ಮೋಹನ್ ಪದಗ್ರಹಣ

Date:

ಉಡುಪಿ, ನ.27: ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರಿಂದ ಉಡುಪಿ ಜಿಲ್ಲಾ ಸಂಘದಿಂದ ರಾಜ್ಯ ಸಂಘಕ್ಕೆ ಆಯ್ಕೆಯಾದ ಆಸ್ಟ್ರೋ ಮೋಹನ್ ಪದಗ್ರಹಣ ಸ್ವೀಕರಿಸಿದರು. ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ ಗೌಡ, ಆಕಾಶವಾಣಿ ಹಿರಿಯ ಕಲಾವಿದೆ ನಾಗಮಣಿ ಎಸ್.ರಾವ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಮತ್ತೀಕೆರೆ ಜಯರಾಮ, ಬಿ.ವಿ.ಮಲ್ಲಿಕಾರ್ಜನಯ್ಯ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!