Tuesday, September 29, 2026
Tuesday, September 29, 2026

ನಾಳೆ ಉಡುಪಿಗೆ ಪ್ರಧಾನಿ ಮೋದಿ ಆಗಮನ; ರೋಡ್ ಶೋ ಸಮಯದಲ್ಲಿ ಬದಲಾವಣೆ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಆಗಮನ; ರೋಡ್ ಶೋ ಸಮಯದಲ್ಲಿ ಬದಲಾವಣೆ

Date:

ಉಡುಪಿ, ನ.27: ನವಂಬರ್ 28ರಂದು ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ 40 ನಿಮಿಷಗಳು ಮುಂಚಿತವಾಗಿ ಆಗಮಿಸಲಿದ್ದಾರೆ. ಬೆಳಗ್ಗೆ 11:40 ಗಂಟೆಗೆ ನಿಗದಿಯಾಗಿದ್ದ ರೋಡ್ ಶೋ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ ಮತ್ತು ಪ್ರಧಾನಿ ನರೆಂದ್ರ ಮೋದಿ 1 ಗಂಟೆಗೆ ಉಡುಪಿಯಿಂದ ನಿರ್ಗಮಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಜಯಂಟ್ಸ್ ಗ್ರೇಟ್ ಡೇ ಕಾರ್ಯಕ್ರಮ

ಬ್ರಹ್ಮಾವರ, ಸೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಜಯಂಟ್ಸ್ ಕೇರ್ ಫೌಂಡೇಶನ್...
error: Content is protected !!