Wednesday, September 30, 2026
Wednesday, September 30, 2026

ಉಡುಪಿ ಕಾರ್ಯಕ್ರಮದ ಬಗ್ಗೆ ‘ಕನ್ನಡದಲ್ಲೇ’ ಮಹತ್ವದ ಮಾಹಿತಿ ನೀಡಿದ ಪ್ರಧಾನಿ ಮೋದಿ

ಉಡುಪಿ ಕಾರ್ಯಕ್ರಮದ ಬಗ್ಗೆ ‘ಕನ್ನಡದಲ್ಲೇ’ ಮಹತ್ವದ ಮಾಹಿತಿ ನೀಡಿದ ಪ್ರಧಾನಿ ಮೋದಿ

Date:

ಉಡುಪಿ, ನ.27: ನಾಳೆ (ನವೆಂಬರ್ 28) ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!