Wednesday, September 30, 2026
Wednesday, September 30, 2026

ದೀಪೇಶ್ ದೀಪಕ್ ಶೆಣೈಗೆ ಹೊಯ್ಸಳ ಶೌರ್ಯ ಪ್ರಶಸ್ತಿ

ದೀಪೇಶ್ ದೀಪಕ್ ಶೆಣೈಗೆ ಹೊಯ್ಸಳ ಶೌರ್ಯ ಪ್ರಶಸ್ತಿ

Date:

ಉಡುಪಿ, ನ.30: ಟಿ.ಎ ಪೈ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈಗೆ ರಾಜ್ಯಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ನವೆಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಐಸಿಡಿಎಸ್ ಗೋಲ್ಡನ್ ಜ್ಯೂಬಿಲಿ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!