Friday, March 20, 2026
Friday, March 20, 2026

ಮುದರಂಗಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಮುದರಂಗಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಶಿರ್ವ, ಡಿ.2: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ, ಶಿರ್ವ ಇದರ ಸುವರ್ಣ ಮಹೋತ್ಸವ ವರ್ಷದ ಪ್ರಯುಕ್ತ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಮುದರಂಗಡಿ ಚರ್ಚ್ ಹಾಲ್ ಇಲ್ಲಿ ಆಯೋಜಿಸಲಾದ “ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಧರ್ಮಗುರುಗಳಾದ ರೆl ಫಾl ಫೆಡ್ರಿಕ್ ಡಿ’ಸೋಜಾ, ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ಇದರ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತ, ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಹಿರಿಯ ನೇತ್ರ ತಜ್ಞರಾಜ ಮುದರಂಗಡಿ ಪ್ರಾಥಮಿಕ ಆರೋಗ್ಯ ನಿತ್ಯಾನಂದ ನಾಯಕ್, ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಪ್ರಭು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ

ನವದೆಹಲಿ, ಮಾ.19: ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಇಂದಿನಿಂದ...

ನಿಟ್ಟೆ: ಐ.ಆರ್.ಎಸ್.ಎಂ ರಾಷ್ಟ್ರೀಯ ಸಿಂಪೋಸಿಯಂ

ನಿಟ್ಟೆ, ಮಾ.19: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ...

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ.19: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ...
error: Content is protected !!