Wednesday, November 4, 2026
Wednesday, November 4, 2026

ಮುದರಂಗಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಮುದರಂಗಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಶಿರ್ವ, ಡಿ.2: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ, ಶಿರ್ವ ಇದರ ಸುವರ್ಣ ಮಹೋತ್ಸವ ವರ್ಷದ ಪ್ರಯುಕ್ತ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಮುದರಂಗಡಿ ಚರ್ಚ್ ಹಾಲ್ ಇಲ್ಲಿ ಆಯೋಜಿಸಲಾದ “ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಧರ್ಮಗುರುಗಳಾದ ರೆl ಫಾl ಫೆಡ್ರಿಕ್ ಡಿ’ಸೋಜಾ, ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ಇದರ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತ, ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಹಿರಿಯ ನೇತ್ರ ತಜ್ಞರಾಜ ಮುದರಂಗಡಿ ಪ್ರಾಥಮಿಕ ಆರೋಗ್ಯ ನಿತ್ಯಾನಂದ ನಾಯಕ್, ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಪ್ರಭು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದ್ರಾಡಿ, ವಂಡ್ಸೆ, ಮಡಾಮಕ್ಕಿ, ಸಾಣೂರು, ಹಕ್ಲಾಡಿ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ

ಉಡುಪಿ, ನ.4: ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ...

ಉಡುಪಿ ಇಪಿಎಫ್‌ಒ ಪ್ರಾದೇಶಿಕ ಕಚೇರಿಗೆ ಭವಿಷ್ಯ ನಿಧಿ 2026 ಪ್ರಶಸ್ತಿ

ಉಡುಪಿ, ನ.4: ಪಿಂಚಣಿ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಉಡುಪಿಯ ಇಪಿಎಫ್‌ಒ ಪ್ರಾದೇಶಿಕ ಕಚೇರಿಯು...

ಕುಂದಾಪುರದ ರಕ್ತನಿಧಿಗೆ ಶೈಕ್ಷಣಿಕ ಭೇಟಿ

ಕುಂದಾಪುರ, ನ.4: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

53 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ

ಹಿರಿಯೂರು, ನ.4: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲ ಕೆರೆಗೆ ಗಂಗಾಪೂಜೆ ಹಾಗೂ...
error: Content is protected !!