Thursday, November 19, 2026
Thursday, November 19, 2026

ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ರಥೋತ್ಸವ: ಮದ್ಯ ಮಾರಾಟ ನಿಷೇಧ

ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ರಥೋತ್ಸವ: ಮದ್ಯ ಮಾರಾಟ ನಿಷೇಧ

Date:

ಉಡುಪಿ, ಡಿ.4: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಶ್ರೀಕೋಟಿ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 4 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೋಟೇಶ್ವರ ಗ್ರಾಮ ವ್ಯಾಪ್ತಿಯಲ್ಲಿ ಡಿ. 4 ರ ಬೆಳಗ್ಗೆ 6 ಗಂಟೆಯಿಂದ ಡಿ. 5 ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಸದ್ರಿ ಗ್ರಾಮ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!