ಉಡುಪಿ, ಡಿ.4: ಜಿಲ್ಲೆಯ ನಿಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಾಲಕಿಯರ ಬಾಲಮಂದಿರ ಉಡುಪಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ಅಪೂರ್ವ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಶಿವಳ್ಳಿ ಗ್ರಾಮ, ಕುಂಜಿಬೆಟ್ಟು ಪೋಸ್ಟ್, ದೊಡ್ಡಣಗುಡ್ಡೆ, ಉಡುಪಿ ಇಲ್ಲಿಗೆ ಸ್ಥಳಾಂತರಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9481766735 ಹಾಗೂ 9482137220 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಬಾಲಕಿಯರ ಬಾಲಮಂದಿರ ಸ್ಥಳಾಂತರ
ಬಾಲಕಿಯರ ಬಾಲಮಂದಿರ ಸ್ಥಳಾಂತರ
Date:




By
ForthFocus™