Tuesday, July 28, 2026
Tuesday, July 28, 2026

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿ ಇರವಿನ ಅರಿವಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿ ಇರವಿನ ಅರಿವಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ

Date:

ಉಡುಪಿ, ಡಿ.6: ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿ ಇರವಿನ ಅರಿವಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ 2023 ದೊರಕಿದ್ದು, ಡಿಸೆಂಬರ್ ೫ ರಂದು ತುಮಕೂರಿನ ಗುಬ್ಬಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ, ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!