Thursday, July 30, 2026
Thursday, July 30, 2026

ಜನಾರ್ದನ್ ಕೊಡವೂರು ಅವರಿಗೆ ಗೌರವಾಭಿನಂದನೆ

ಜನಾರ್ದನ್ ಕೊಡವೂರು ಅವರಿಗೆ ಗೌರವಾಭಿನಂದನೆ

Date:

ಉಡುಪಿ, ಡಿ.7: ನಗರದಲ್ಲಿ ನಡೆದ ಆಕ್ಸಿಸ್ ಮ್ಯಾಕ್ಸ್ ಇನ್ಶುರೆನ್ಸ್ ಕಂಪನಿಯ ಬೆಳ್ಳಿ ಮಹೋತ್ಸವ ಆಚರಣೆಯಲ್ಲಿ ಪತ್ರಕರ್ತ್ರ, ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಅವರನ್ನು ಶಿಕ್ಷಣ, ಪತ್ರಕೋದ್ಯಮ ಹಾಗು ಸಮಾಜ ಸೇವೆಗಳ ಮೂಲಕ ಸಮುದಾಯ ಅಭಿವೃದ್ಧಿ ಮತ್ತು ಸಮುದಾಯ ಸಂಪರ್ಕಕ್ಕೆ ನೀಡಿದ ಗಮನಾರ್ಹ ಸೇವೆಗಾಗಿ ಅಭಿನಂದಿಸಿ ಗೌರವಿಸಲಾಯಿತು.

ಆಕ್ಸಿಸ್ ಮ್ಯಾಕ್ಸ್ ಲೈಫ್ ಶಾಖೆಯ ಮುಖ್ಯಸ್ಥೆ ಜ್ಯೋತಿ ಶೇಟ್, ಉದ್ಯಮಿ ಅಜಯ್ ಪಿ ಶೆಟ್ಟಿ, ಡಾ. ಬಾಲಕೃಷ್ಣ ಮದ್ದೋಡಿ ಮಣಿಪಾಲ, ರಾಘವೇಂದ್ರ ರಿಲಯನ್ಸ್, ಸ್ಮಾರ್ಟ್ ಅವರ ಸಮ್ಮುಖದಲ್ಲಿ ಜನಾರ್ದನ್ ಕೊಡವೂರು ಅವರನ್ನು ‘ಸೇವಾ ರತ್ನ’ ಬಿರುದು ನೀಡಿ ಅಭಿನಂದಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!