Monday, September 7, 2026
Monday, September 7, 2026

ಅಣಬೆ ಮತ್ತು ಜೇನು ಕೃಷಿ ತರಬೇತಿ; ಹೆಸರು ನೋಂದಾಯಿಸಲು ಸೂಚನೆ

ಅಣಬೆ ಮತ್ತು ಜೇನು ಕೃಷಿ ತರಬೇತಿ; ಹೆಸರು ನೋಂದಾಯಿಸಲು ಸೂಚನೆ

Date:

ಉಡುಪಿ, ಡಿ.9: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಯುವ ರೈತ ಮತ್ತು ಯುವ ರೈತ ಮಹಿಳೆಯರಿಗೆ ಡಿಸೆಂಬರ್ 15 ರಿಂದ 19 ರ ವರೆಗೆ ಐದು ದಿನಗಳ ಕಾಲ ಅಣಬೆ ಹಾಗೂ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಕುಂದಾಪುರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಡಿ. 12 ರ ಒಳಗಾಗಿ ಮೇಲ್ಕಂಡ ಕಚೇರಿಗೆ ಆಧಾರ್, ಪಹಣೀ ಪತ್ರ, ಬ್ಯಾಂಕ್ ಖಾತೆ ಪ್ರತಿ ಮತ್ತು ಭಾವಚಿತ್ರ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!