Friday, March 20, 2026
Friday, March 20, 2026

ಗೃಹ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಗೃಹ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.10: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ದೂ.ಸಂಖ್ಯೆ: 0820-2533650 ಹಾಗೂ ತಾಲೂಕು ಘಟಕಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ

ನವದೆಹಲಿ, ಮಾ.19: ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಇಂದಿನಿಂದ...

ನಿಟ್ಟೆ: ಐ.ಆರ್.ಎಸ್.ಎಂ ರಾಷ್ಟ್ರೀಯ ಸಿಂಪೋಸಿಯಂ

ನಿಟ್ಟೆ, ಮಾ.19: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ...

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ.19: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ...
error: Content is protected !!