Saturday, January 17, 2026
Saturday, January 17, 2026

ಜ್ಞಾನಸುಧಾ: ಜಿ. ಎಲ್. ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

ಜ್ಞಾನಸುಧಾ: ಜಿ. ಎಲ್. ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

Date:

ಗಣಿತನಗರ, ಡಿ.14: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ಡಿಸೆಂಬರ್ 18 ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ ಪ್ರಸಿದ್ಧ ಮೈಸೂರಿನ ಜೆ. ಎಸ್. ಎಸ್ ಸಂಸ್ಥೆಗಳು ಸುತ್ತೂರು ಇಲ್ಲಿನ ಸಂಯೋಜನಾಧಿಕಾರಿ, ಲೇಖಕರು ಹಾಗೂ ವಾಗ್ಮಿಗಳು ಆಗಿರುವ ಜಿ. ಎಲ್. ತ್ರಿಪುರಾಂತಕರವರು ಆಗಮಿಸಲಿದ್ದು ‘ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!